HEALTH TIPS

ಕೇರಳ -ಕರ್ನಾಟಕ ಸ್ಪಂದನ ಸಿರಿ ಕೃಷಿ -ಕನ್ನಡ ಶಿಕ್ಷಣ ಮತ್ತು ಸಂಸ್ಕøತಿ ಸಮ್ಮೇಳನ- ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು

         ಬದಿಯಡ್ಕ:  ಹಿರಿಯ ಸಾಹಿತಿ, ಶಿಕ್ಷಣತಜ್ಞರಾದ ವಿ. ಬಿ. ಕುಳಮರ್ವ ನಾರಾಯಣ ಮಂಗಲ ಅವರ ಸರ್ವಾಧ್ಯಕ್ಷತೆಯಲ್ಲಿ 2024 ಸೆಪ್ಟೆಂಬರ್ 15 ರಂದು ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ "ಕೇರಳ -ಕರ್ನಾಟಕ ಸ್ಪಂದನ ಸಿರಿ ಕೃಷಿ -ಕನ್ನಡ ಶಿಕ್ಷಣ ಮತ್ತು ಸಂಸ್ಕøತಿ ಸಮ್ಮೇಳನ- 2024"  ಆಮಂತ್ರಣ ಪತ್ರಿಕೆಯನ್ನು ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಬಾರತೀ ಶ್ರೀ ಗಳವರ ದಿವ್ಯ ಹಸ್ತದಿಂದ ಎಡನೀರು ಮಠದಲ್ಲಿ ಇಂದು(ಆ.31)  ಬೆಳಗ್ಗೆ 10.30ಕ್ಕೆ ಬಿಡುಗಡೆಗೊಳಿಸಲಾಗುವುದು. ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries