HEALTH TIPS

ಸೂರಂಬೈಲು ಶಾಲೆಯ ಕೀರ್ತನ ಜಿಲ್ಲಾ ಮಟ್ಟಕ್ಕೆ ಆಯ್ಕೆ

           ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ಸಬ್ ಜೂನಿಯರ್ ಬಾಲಕಿಯರ ಖೋಖೋ ಪಂದ್ಯಾಟದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಕೀರ್ತನ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ. ಸೂರಂಬೈಲು ಕಾಪಿಕಾಡು ನಿವಾಸಿ ಗಂಗಾಧರ-ರೇಷ್ಮಾ ದಂಪತಿಗಳ ಪುತ್ರಿಯಾದ ಕೀರ್ತನಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries