ಬೆಂಗಳೂರು: ಮರುಬಳಕೆ ಮಾಡಬಹುದಾದ ದೇಶದ ಮೊದಲ ಹೈಬ್ರಿಡ್ ರಾಕೆಟ್ ' RHUMI 1' ಅನ್ನು ಶನಿವಾರ ಉಡಾವಣೆ ಮಾಡಲಾಯಿತು. ತಮಿಳುನಾಡು ಮೂಲದ ಸ್ಟಾರ್ಟಪ್ ಸ್ಪೇಸ್ ಝೋನ್ ಇಂಡಿಯಾ ಹಾಗೂ ಮಾರ್ಟಿನ್ ಗ್ರೂಪ್ ಅಭಿವೃದ್ಧಿ ಪಡಿಸಿದ ಈ ರಾಕೆಟ್ ಅನ್ನು ಚೆನ್ನೈನ ತಿರುವಿದಂಧೈನಿಂದ ಉಡಾವಣೆ ಮಾಡಲಾಯಿತು.

ಮೊಬೈಲ್ ಲಾಂಚರ್ ಬಳಸಿ ಈ ರಾಕೆಟ್ ಉಡಾವಣೆ ಮಾಡಲಾಗಿದೆ. ಇದು 3 ಕ್ಯೂಬ್ ಉಪಗ್ರಹಗಳು ಮತ್ತು 50 PICO ಉಪಗ್ರಹಗಳನ್ನು ಪಥಕ್ಕೆ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.