ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಜಿಲ್ಲಾ ತ್ರೋಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯಲ್ಲಿ ನಡೆದ ಜಿಲ್ಲಾಮಟ್ಟದ ಜೂನಿಯರ್ ತ್ರೋಬೋಲ್ ಚಾಂಪಿಯನ್ ಶಿಫ್ ನಲ್ಲಿ ಹುಡುಗಿಯರ ವಿಭಾಗದಲ್ಲಿ ವಿವೇಕಾನಂದ ಬಾಯಾರು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.