HEALTH TIPS

ಪಾಕಿಸ್ತಾನ: ಸೇನೆಯ ಕಸ್ಟಡಿಗೆ ಐಎಸ್‌ಐ ಮಾಜಿ ಮುಖ್ಯಸ್ಥ

 ಸ್ಲಾಮಾಬಾದ್: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐನ ಮಾಜಿ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್‌ (ನಿವೃತ್ತ) ಫೈಜ್‌ ಹಮೀದ್‌ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂಡದ್ದಾಗಿ ಪಾಕ್‌ ಸೇನೆ ಸೋಮವಾರ ಹೇಳಿದೆ.

ಗೃಹ ನಿರ್ಮಾಣ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಫೈಜ್‌ ಅವರು ಸೇನಾ ವಿಚಾರಣೆ ಎದುರಿಸಲಿದ್ದಾರೆ.

'ಫೈಜ್ ಹಮೀದ್ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು, ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ಆದೇಶದ ಪ್ರಕಾರ ಪಾಕ್‌ ಸೇನೆಯು ವಿವರವಾದ ತನಿಖೆ ಕೈಗೊಂಡಿದೆ' ಎಂದು ಸೇನೆಯ ಮೂಲಗಳು ಹೇಳಿವೆ.

ಹಮೀದ್ ಅವರು 2019 ರಿಂದ 2021ರ ವರೆಗೆ ಐಎಸ್‌ಐ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries