HEALTH TIPS

ಸೋಮನಾಥನ್‌ ಮುಂದಿನ ಸಂಪುಟ ಕಾರ್ಯದರ್ಶಿ

 ವದೆಹಲಿ: ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್‌ ಅವರನ್ನು ಮುಂದಿನ ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಸೋಮನಾಥನ್‌ ಅವರು ಆಗಸ್ಟ್‌ 30ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಸದ್ಯ, ರಾಜೀವ್‌ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿದ್ದಾರೆ.

ಸೋಮನಾಥನ್‌ 1987ನೇ ಬ್ಯಾಚ್‌ನ ತಮಿಳುನಾಡು ಕೇಡರ್‌ನ ಐಎಎಸ್‌ ಅಧಿಕಾರಿ.

ಈ ಮೊದಲು, ಅವರು ತಮಿಳುನಾಡು ಸರ್ಕಾರದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ನಂತರ, ಕಾರ್ಪೋರೇಟ್‌ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ, ಪ್ರಧಾನಿ ನರೇಂದ್ರ ಮೋದಿ ಅವರ ಹೆಚ್ಚುವರಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries