ಬದಿಯಡ್ಕ: ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರ ವೈಷ್ಣವೀ ನಾಟ್ಯಾಲಯ ಪುತ್ತೂರು ವಿದ್ಯಾರ್ಥಿಗಳಿಂದ ನಿನ್ನೆ ರಾತ್ರಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಸಂದರ್ಭ "ನೃತ್ಯಾರ್ಪಣಂ" ಶಾಸ್ತ್ರೀಯ ನೃತ್ಯ ಕಾರ್ಯಕ್ರಮ ನಡೆಯಿತು.