HEALTH TIPS

'ರೈಲ್ವೆ (ತಿದ್ದುಪಡಿ) ಮಸೂದೆ' ಲೋಕಸಭೆಯಲ್ಲಿ ಮಂಡನೆ

 ವದೆಹಲಿ: ರೈಲ್ವೆ ಮಂಡಳಿಗೆ ಶಾಸನಬದ್ಧ ಅಧಿಕಾರ ನೀಡುವ ರೈಲ್ವೆ (ತಿದ್ದುಪಡಿ) ಮಸೂದೆ -2024' ಅನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಮಸೂದೆ ಮಂಡಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಈ ಮಸೂದೆಯ ಮೂಲಕ 1989ರ ರೈಲ್ವೆ ಕಾಯ್ದೆ ಜೊತೆಗೆ 1905ರ ಭಾರತೀಯ ರೈಲ್ವೆ ಮಂಡಳಿ ಕಾಯ್ದೆಯನ್ನು ಸಂಯೋಜನೆ‌ಗೊಳಿಸಲಾಗುವುದು ಎಂದು ತಿಳಿಸಿದರು.

'ಹೊಸ ಮಸೂದೆಯು ಮಂಡಳಿಯ ಕಾನೂನು ವ್ಯಾಪ್ತಿಯನ್ನು ಸರಳೀಕರಣಗೊಳಿಸಲಿದೆ. ಎರಡೂ ಕಾಯ್ದೆಗಳನ್ನು ಪರಾಮರ್ಶಿಸಬೇಕಾದ ಅಗತ್ಯವನ್ನು ತಪ್ಪಿಸಲಿದೆ' ಎಂದು ವಿವರಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries