ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ನೀಡಿದ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅವರ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮನು ಭಾಕರ್ ಅದ್ಭುತ ಪ್ರದರ್ಶನವು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿ: ರಾಜನಾಥ್
0
ಆಗಸ್ಟ್ 09, 2024
Tags