ಮಧುರೈ : ಶ್ರೀ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನದ ಅಧಿಕಾರಿಗಳ ನಡವಳಿಕೆ ಕುರಿತು ನಟಿ, ಬಿಜೆಪಿಯ ರಾಜ್ಯ ಕಾರ್ಯಕಾರಿ ಸದಸ್ಯೆ ನಮಿತಾ ಅವರು ಸೋಮವಾರ ಆಕ್ಷೇಪ ವ್ಯಕ್ತಪಡಿಸಿದರು. 'ನಾನು ಹಿಂದೂ ಎನ್ನುವುದಕ್ಕೆ ದೇವಸ್ಥಾನದ ಅಧಿಕಾರಿಗಳು ಸಾಕ್ಷ್ಯ ಕೇಳಿದರು' ಎಂದು ದೂರಿದರು.
ದೇವಸ್ಥಾನದ ಅಧಿಕಾರಿಗಳು ಹಿಂದೂ ಎನ್ನುವುದಕ್ಕೆ ಸಾಕ್ಷಿ ಕೇಳಿದರು: ನಟಿ ನಮಿತಾ
0
ಆಗಸ್ಟ್ 27, 2024
Tags