HEALTH TIPS

ಎಡನೀರು ಮಠದಲ್ಲಿ ಕಥಕ್ಕಳಿ ಪ್ರದರ್ಶನ

          ಬದಿಯಡ್ಕ: ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳ 4ನೇ ಚಾತುರ್ಮಸ್ಯ ವ್ರತಾಚರಣೆಯ ಅಂಗವಾಗಿ ನಡೆಯುತ್ತಿರುವ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಭಾನುವಾರ ಸಂಜೆ ಕೇರಳ ಕೋಟ್ಟಕ್ಕಲ್ ನ ನಾಟ್ಯರತ್ನಂ ಕಣ್ಣನ್ ಪಾಟಾಳಿ ಸ್ಮಾರಕ ಕಥಕ್ಕಳಿ ಟ್ರಸ್ಟ್ ಕಲಾವಿದರಿಂದ ಕುಚೇಲ ವ್ರತಂ ಆಖ್ಯಾಯಿಕೆಯ ಪ್ರದರ್ಶನ ನಡೆಯಿತು. . ಜಿಲ್ಲೆಗೆ ಅಪೂರ್ವವಾದ ಕಥಕ್ಕಳಿ ಪ್ರದರ್ಶನ ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries