ಮಧೂರು : ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ 2025ನೇ ಮಾ. 27ರಿಂದ ಏ. 7ರ ವರೆಗೆ ನಡೆಯಲಿರುವ ನವೀಕರಣ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವಾ ಕಾರ್ಯಕ್ರಮಗಳ ಯಶಸ್ವಿಗಾಗಿ ಮಧೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತಮಹಾಜನರ ಸಭೆ ಸೆ. 1ರಂದು ಬೆಳಗ್ಗೆ 10.30ಕ್ಕೆ ದೇವಾಲಯ ಸಭಾಂಗಣದಲ್ಲಿ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.