ಢಾಕಾ: 'ಬಾಂಗ್ಲಾದೇಶವು ಕ್ರಮೇಣ ಸಾಮಾನ್ಯ ಪರಿಸ್ಥಿತಿಗೆ ಮರಳುತ್ತಿದೆ. ಆದರೆ, ಕೆಲವು ಸವಾಲುಗಳು ಎದುರಲ್ಲಿವೆ' ಎಂದು ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರ ಮಾಧ್ಯಮ ಕಾರ್ಯದರ್ಶಿ ಶಿಫಿಕ್ ಆಲಂ ಬುಧವಾರ ಹೇಳಿದರು.

ಪರಿಸ್ಥಿತಿಯು ಯಥಾಸ್ಥಿತಿಗೆ ಮರಳಿದ ನಂತರ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲಾಗುವುದು ಎಂದರು.