ಹೈದರಾಬಾದ್: ನಗರದ ಸಂತೋಷ್ ನಗರದ ವ್ಯಾಪ್ತಿಯಲ್ಲಿ ಶ್ರೀ ಭೂಲಕ್ಷ್ಮಿ ಮಾತಾ ದೇವಸ್ಥಾನದಲ್ಲಿ ವಿಗ್ರಹಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೈದರಾಬಾದ್: ಭೂಲಕ್ಷ್ಮಿ ಮಾತಾ ದೇವಸ್ಥಾನದ ವಿಗ್ರಹ ಧ್ವಂಸ; ಭುಗಿಲೆದ್ದ ಆಕ್ರೋಶ
0
ಆಗಸ್ಟ್ 27, 2024
Tags