HEALTH TIPS

ಅರಿಜೋನಾದಿಂದ ಭಾರತೀಯ ಮೂಲದ ಅಮಿಶ್‌ ಶಾ ಸ್ಪರ್ಧೆ

           ವಾಷಿಂಗ್ಟನ್: ಭಾರತೀಯ ಮೂಲದ ವೈದ್ಯ ಅಮಿಶ್‌ ಶಾ ಅವರು ಡೆಮಾಕ್ರಟಿಕ್‌ ಪಕ್ಷದ ಪ್ರಾಥಮಿಕ ಚುನಾವಣೆಯಲ್ಲಿ ಗೆದ್ದು, ಅಮೆರಿಕದ ಅರಿಜೋನಾ ಜಿಲ್ಲೆಯಿಂದ ಮುಖ್ಯ ಚುನಾವಣೆಗೆ ಸ್ಪರ್ಧಿಸುವ ಟಿಕೆಟ್‌ ಪಡೆದಿದ್ದಾರೆ. ಈ ಮೂಲಕ ನವೆಂಬರ್‌ನಲ್ಲಿ ನಡೆಯುವ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗೆ ಪ್ರಬಲ ಸವಾಲೊಡ್ಡಲು ಸಿದ್ಧರಾಗಿದ್ದಾರೆ.

             ಶಾ ಅವರು 1,629 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

ಸ್ಥಳೀಯ ಸುದ್ದಿವಾಚಕ ಆಯಂಡ್ರಿ ಚೆರ್ನಿ, ಆಯಂಡ್ರೀವ್‌ ಹಾರ್ನೆ ಮತ್ತಿತರರನ್ನು ಶಾ ಮಣಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries