ಕಾಸರಗೋಡು : ವಿದ್ಯಾಮಗರದ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್‍ಗಳಿಗೆ(ಕನ್ನಡ, ಅರಬಿಕ್, ಇಂಗ್ಲಿಷ್, ಅರ್ಥಶಾಸ್ತ್ರ, ಗಣಿತ, ಭೂವಿಜ್ಞಾನ, ರಸಾಯನಶಾಸ್ತ್ರ, ಭೌತಶಾಸ್ತ್ರ) ಎಸ್.ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ಕೆಲವು ಮೀಸಲಾತಿ ಸೀಟುಗಳನ್ನು ಕಾಯ್ದಿರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಅರ್ಹತೆಯನ್ನು ಸಾಬೀತುಪಡಿಸುವ ಪ್ರಮಾಣಪತ್ರಗಳೊಂದಿಗೆ ಆಗಸ್ಟ್ 29 ರಂದು ಬೆಳಿಗ್ಗೆ 10ಕ್ಕೆ ಕಾಲೇಜು ಪ್ರಾಂಶುಪಾಲರ ಮುಂದೆ ಹಾಜರಾಗಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ (04994256027)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.