HEALTH TIPS

ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ದೆಹಲಿ ಪೊಲೀಸ್ ಬಲೆಗೆ

 ವದೆಹಲಿ: ದೆಹಲಿ ಪೊಲೀಸರ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಐಸಿಸ್ (ISIS) ಉಗ್ರನೊಬ್ಬನನ್ನು ಇಂದು ಬೆಳಗಿನ ಜಾವ ದೆಹಲಿ-ಫರಿದಾಬಾದ್ ಗಡಿಯಲ್ಲಿ ಬಂಧಿಸಲಾಗಿದೆ.

ರಿಜ್ವಾನ್ ಅಬ್ದುಲ್ ಹಾಜಿ ಅಲಿ ಎಂಬ ಉಗ್ರರನನ್ನು ದೆಹಲಿ ಪೊಲೀಸ್‌ನ ವಿಶೇಷ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.

ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಹಾಜಿ ಬಗ್ಗೆ ಸುಳಿವು ಕೊಟ್ಟವರಿಗೆ ಪೊಲೀಸರು ₹ 3 ಲಕ್ಷ ನಗದು ಬಹುಮಾನ ಘೋಷಿಸಿದ್ದರು.

ಭಾರತದಲ್ಲಿ ಐಸಿಸ್ ಪ್ರೇರಿತ ಭಯೋತ್ಪಾದನೆಯಲ್ಲಿ ತೊಡಗಿದ್ದ ಆರೋ‍ಪ ಈತನ ಮೇಲಿತ್ತು. ದೆಹಲಿಯಲ್ಲಿ ದೇಶದ ಪ್ರಮುಖ ಗಣ್ಯರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಎಂದು ಪೊಲೀಸರು ಆರೋಪಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries