ನವದೆಹಲಿ: ಪುಣೆ ಮೂಲದ ಮಹಿಳೆಯೊಬ್ಬರು ಸಿಐಎಸ್‌ಎಫ್ ಕಾನ್‌ಸ್ಟೆಬಲ್‌ವೊಬ್ಬರಿಗೆ ಕಚ್ಚಿದ್ದು, ಸಹ ಪ್ರಯಾಣಿಕರಿಬ್ಬರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಪುಣೆಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಸೀಟ್ ವಿಚಾರಕ್ಕೆ ಜಗಳ ನಡೆದಿದೆ ಎಂದು 'ಹಿಂದೂಸ್ತಾನ್ ಟೈಮ್ಸ್' ವರದಿ ಮಾಡಿದೆ.