ನವದೆಹಲಿ: ದೇಶದ ವಿವಿಧೆಡೆ ಇರುವ 10 ದಂಡು ಪ್ರದೇಶಗಳನ್ನು ಆಯಾ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಲು ಭಾರತೀಯ ಸೇನೆ ನಿರ್ಧರಿಸಿದೆ.

ಹಸ್ತಾಂತರಕ್ಕೆ ಅಗತ್ಯವಿರುವ ಪ್ರಕ್ರಿಯೆ ಪೂರ್ಣಗೊಳಿಸುವಲ್ಲಿ ಸೇನೆಯ ಮೂರು ಕಮಾಂಡ್‌ಗಳು ಕಾರ್ಯಪ್ರವೃತ್ತವಾಗಿವೆ ಎಂದು ಮೂಲಗಳು ಹೇಳಿವೆ.