ಮುಂಬೈ: 10 ಸಾವಿರ ಕಟ್ಟಡ ನಿರ್ಮಾಣ ಕಾರ್ಮಿಕರ ಅಗತ್ಯವಿದ್ದು, ಮತ್ತೆ ನೇಮಕ ಪ್ರಕ್ರಿಯೆ ನಡೆಸಿಕೊಡುವಂತೆ ಭಾರತಕ್ಕೆ ಇಸ್ರೇಲ್ ಮನವಿ ಮಾಡಿದೆ. ಅಲ್ಲದೇ, ಮನೆ ಆರೈಕೆಗಾಗಿ 5 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಡುವಂತೆಯೂ ಕೋರಿದೆ.

ಇಸ್ರೇಲ್ ಮನವಿಗೆ ಸ್ಪಂದಿಸಿರುವ ರಾಷ್ಟ್ರೀಯ ಕೌಶಲಾಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ), ಈ ಸಂಬಂಧ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದೆ.