ಚೆನ್ನೈ: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 11 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಇಂದು (ಮಂಗಳವಾರ) ದಾಳಿ ನಡೆಸಿದ್ದಾರೆ.

'ಹಿಜ್ಬ್ ಉತ್ ತಹ್ರೀರ್' ಅಂತರರಾಷ್ಟ್ರೀಯ ಇಸ್ಲಾಮಿಕ್ ಸಂಘಟನೆಗೆ ನಂಟು ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.