ಅಮರಾವತಿ: ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಬಳಸಿದ್ದಾರೆ ಎಂಬುದರ ಬಗ್ಗೆ ವ್ಯಗ್ರವಾಗಿರುವ ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಶುದ್ಧೀಕರಣಕ್ಕಾಗಿ ದೇವರಲ್ಲಿ ಪ್ರಾರ್ಥಿಸಲು 11 ದಿನದ ದೀಕ್ಷೆ ತೊಡಲಿದ್ದಾರಂತೆ.
ಶುದ್ಧೀಕರಣಕ್ಕಾಗಿ ದೇವರಲ್ಲಿ ಮೊರೆ- 11 ದಿನದ ದೀಕ್ಷೆ ತೊಟ್ಟ ಪವನ್ ಕಲ್ಯಾಣ್
0
ಸೆಪ್ಟೆಂಬರ್ 23, 2024
Tags