ನವದೆಹಲಿ: ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ 2022ರಲ್ಲಿ ದಾಖಲಾದ ಒಟ್ಟು ಪ್ರಕರಣಗಳಲ್ಲಿ, ಶೇ 97.7ರಷ್ಟು ಪ್ರಕರಣಗಳು 13 ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಅತಿ ಹೆಚ್ಚು ಪ್ರಕರಣಗಳು ಉತ್ತರ ಪ್ರದೇಶದಲ್ಲಿ ವರದಿಯಾಗಿದ್ದು, ಮೊದಲ ಸ್ಥಾನದಲ್ಲಿದೆ.