ನವದೆಹಲಿ: ನಾಗರಿಕ ಸೇವಾ ಪರೀಕ್ಷೆಯ ಮೂವರು ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಆರು ಮಂದಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೆಹಲಿಯ ಹಳೆಯ ರಾಜಿಂದರ್ ನಗರದ ತರಬೇತಿ ಕೇಂದ್ರದ ನೆಲಮಾಳಿಗೆಯಲ್ಲಿ ತುಂಬಿದ್ದ ಮಳೆ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದರು.