HEALTH TIPS

ಬಾಂಗ್ಲಾ: ದೇಶ ಬಿಟ್ಟು ಹೋಗದಂತೆ 17 ಮಾಜಿ ಸಚಿವರಿಗೆ ನಿರ್ಬಂಧ

            ಢಾಕಾ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್‌ ಹಸೀನಾ ಅವರ ಸರ್ಕಾರದ ಅವಧಿಯಲ್ಲಿ ಇದ್ದ 9 ಸಂಸದರು, 17 ಮಾಜಿ ಸಚಿವರು ದೇಶದಿಂದ ಹೊರಹೋಗದಂತೆ ನ್ಯಾಯಾಲಯವೊಂದು ನಿರ್ಬಂಧ ಹೇರಿದೆ.

           ಇವರೆಲ್ಲ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ದೇಶದ ಭ್ರಷ್ಟಾಚಾರ ನಿಗ್ರಹ ಆಯೋಗ ಅರ್ಜಿ ಸಲ್ಲಿಸಿರುವುದರಿಂದ ನ್ಯಾಯಾಲಯವು ಈ ಕ್ರಮ ಕೈಗೊಂಡಿದೆ.

               ಮಾಜಿ ವಿದೇಶಾಂಗ ಸಚಿವ ಮೊಹಮ್ಮದ್‌ ಹಸನ್‌ ಮಹ್ಮುದ್‌ ಅವರೂ ಈ 17 ಜನರ ಪಟ್ಟಿಯಲ್ಲಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries