HEALTH TIPS

ಲೆಬನಾನ್ ಮೇಲೆ ಇಸ್ರೇಲ್‌ ವಾಯು ದಾಳಿ | 182 ಮಂದಿ ಸಾವು: ಆರೋಗ್ಯ ಸಚಿವಾಲಯ

 ಬೈರೂತ್ : ದಕ್ಷಿಣ ಲೆಬನಾನ್‌ ಮೇಲೆ ಇಸ್ರೇಲ್‌ ನಡೆಸಿದ ವಾಯು ದಾಳಿಯಲ್ಲಿ ಸುಮಾರು 182 ಮಂದಿ ಸಾವಿಗೀಡಾಗಿದ್ದು, 700ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಸೋಮವಾರ  ಬೆಳಿಗ್ಗೆಯಿಂದ ದಕ್ಷಿಣ ಭಾಗದ ಪಟ್ಟಣಗಳು ​​ಮತ್ತು ಹಳ್ಳಿಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿವೆ.

ಘಟನೆಯಲ್ಲಿ 182 ಮಂದಿ ಮೃತಪಟ್ಟು, ಸುಮಾರು 727 ಜನ ಗಾಯಗೊಂಡಿದ್ದಾರೆ. ಮೃತರಲ್ಲಿ ಮಕ್ಕಳು, ಮಹಿಳೆಯರು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries