ನವದೆಹಲಿ:1893ರಲ್ಲಿ ಷಿಕಾಗೊದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ ಭಾಷಣವನ್ನು ನೆನಪಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಮಾತುಗಳು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿದಾಯಕ ಎಂದು ತಿಳಿಸಿದ್ದಾರೆ.

1893 ರಲ್ಲಿ ಈ ದಿನದಂದು(ಸೆ.11) ಷಿಕಾಗೊದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಭಾಗಿಯಾಗಿದ್ದರು.
ಬೇಲೂರು ಮಠದ ಅಧಿಕೃತ ವೆಬ್‌ಸೈಟ್ ಲಿಂಕ್ ಅನ್ನು ಹಂಚಿಕೊಳ್ಳುವ ಮೂಲಕ ಸ್ವಾಮಿ ವಿವೇಕಾನಂದರ ಭಾಷಣವನ್ನು ಪ್ರಧಾನಿ ಮೋದಿ ಸ್ಮರಿಸಿದ್ದಾರೆ.