HEALTH TIPS

ಸೆ.22ರಂದು ಆಲಂಕೂಡ್ಲು ಕ್ಷೇತ್ರದಲ್ಲಿ ಮಹಾಶ್ರಮದಾನ

ಬದಿಯಡ್ಕ: ಆಲಂಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ 28, 29ರಂದು ಜರಗಲಿರುವ ಶ್ರೀ ಶಿವಶಕ್ತಿ ಮಹಾಯಾಗದ ಪೂರ್ವಭಾವಿಯಾಗಿ ಸೆ.22 ಭಾನುವಾರ ಮಹಾಶ್ರಮದಾನ ನಡೆಯಲಿರುವುದು. ಬೆಳಗ್ಗೆ 9.30ರಿಂದ ಸಂಜೆಯ ತನಕ ನಡೆಯಲಿರುವ ಈ ಪುಣ್ಯಕಾರ್ಯದಲ್ಲಿ ಸಂಘಸಂಸ್ಥೆಗಳ ಸದಸ್ಯರು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries