ಮುಳ್ಳೇರಿಯ: ಮಧೂರು ಕ್ಷೇತ್ರ ಬ್ರಹ್ಮಕಲಶೋತ್ಸವ-ಮೂಡಪ್ಪಸೇವೆಯ ಹಿನ್ನೆಲೆಯಲ್ಲಿ ಸಮಿತಿಯ ದೇಲಂಪಾಡಿ ಪಂಚಾಯತಿ ಸಮಿತಿ ರೂಪಿಕರಣ ಸಭೆ ಸೆ.24 ರಂದು ಮಂಗಳವಾರ ಬೆಳಿಗ್ಗೆ 10 ಕ್ಕೆ ಅಡೂರು ಶ್ರೀ ಮಹಾತೋಭಾರ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ನಡೆಯಲಿದೆ. ಭಕ್ತ ಮಹಾಜನರು ಈ ಸಭೆಯಲ್ಲಿ ಪಾಲ್ಗೊಂಡು ಸಹಕರಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.