HEALTH TIPS

ಅ. 3ರಂದು ದೈಹಿಕ ಶಿಕ್ಷಣ ಶಿಕ್ಷಕರ ಸಂದರ್ಶನ

ಕಾಸರಗೋಡು : ಜಿಲ್ಲಾ ಪಂಚಾಯಿತಿ ಯೋಜನೆಯನ್ವಯ ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ದಿನವೇತನ ಆಧಾರದ ಮೇಲೆ ನೇಮಿಸಲಾಗುತ್ತದೆ. ಆಸಕ್ತರು ಅಕ್ಟೋಬರ್ 3 ರಂದು ಬೆಳಿಗ್ಗೆ 10.30ಕ್ಕೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯಲಿರುವ ಸಂರ್ದನಕ್ಕೆ ಹಾಜರಾಗಬೇಕು. ಅರ್ಹತೆ ಬಿ.ಪಿ ಇಡಿ ಅಥವಾ ಸಮಾನ ಪದವಿಯಾಗಿರುತ್ತದೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (9567271165)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries