ವೀಯೆಂಟಿಯಾನ್: ಲಾವೋಸ್‌ನ ಬೊಕಿಯೊ ಪ್ರಾಂತ್ಯದ ಸೈಬರ್ ಅಪರಾಧ ಕೇಂದ್ರಗಳಲ್ಲಿ ಸಿಲುಕಿದ್ದ 47 ಮಂದಿ ಭಾರತೀಯರನ್ನು ರಕ್ಷಿಸಲಾಗಿದೆ ಎಂದು ಇಲ್ಲಿನ ಭಾರತೀಯ ರಾಯಭಾರ ಕಚೇರಿಯು ಶನಿವಾರ ತಿಳಿಸಿದೆ.
ಲಾವೋಸ್: ಸೈಬರ್ ಅಪರಾಧ ಕೇಂದ್ರಗಳಲ್ಲಿ ಸಿಲುಕಿದ್ದ 47 ಭಾರತೀಯರ ರಕ್ಷಣೆ
0
ಸೆಪ್ಟೆಂಬರ್ 01, 2024
Tags