ಮುಖಪುಟಇಸ್ಲಾಮಾಬಾದ್ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ: ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವ ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ: ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವ 0 samarasasudhi ಸೆಪ್ಟೆಂಬರ್ 11, 2024 ಇಸ್ಲಾಮಾಬಾದ್: ನೆರೆಯ ರಾಷ್ಟ್ರಪಾಕಿಸ್ತಾನದಲ್ಲಿ ಇಂದು (ಬುಧವಾರ) 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದೆಹಲಿಯ ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. Tags ಇಸ್ಲಾಮಾಬಾದ್ ನವೀನ ಹಳೆಯದು