HEALTH TIPS

ನವೋದಯ 6ನೇ ತರಗತಿ ಪ್ರವೇಶ ಪರೀಕ್ಷೆ-ಅರ್ಜಿ ಸ್ವೀಕಾರ ದಿನಾಂಕ ವಿಸ್ತರಣೆ


ಕಾಸರಗೋಡು: ಜಿಲ್ಲೆಯ ಪೆರಿಯಾ ಜವಾಹರ್ ನವೋದಯ ವಿದ್ಯಾಲಯವು 2025-26ನೇ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 23 ರವರೆಗೆ ವಿಸ್ತರಿಸಿದೆ.

ಪ್ರಸಕ್ತ ಕಾಸರಗೋಡು ಜಿಲ್ಲೆಯ ಸರ್ಕಾರಿ ಯಾ ಸರ್ಕಾರಿ ಮಾನ್ಯತೆ ಪಡೆದ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರುವ ಮತ್ತು 1 ಮೇ 2013 ರಿಂದ 31 ಜುಲೈ 2015 ರ ನಡುವೆ ಜನಿಸಿದರು ಮತ್ತು ಜಿಲ್ಲೆಯ ಖಾಯಂ ನಿವಾಸಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.  ಆನ್‍ಲೈನ್‍ನಲ್ಲಿhttps://cbseitms.rcil.gov.in/nvs/Index/Registration  ಮತ್ತು www.navodaya.gov.in  ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04672234057)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries