ಭೋಪಾಲ್: ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾನುವಾರ ಪೊಲೀಸರು ಜೂಜಾಟದಲ್ಲಿ ತೊಡಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.