ನವದೆಹಲಿ: 'ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ'ಯ ಅಡಿಯಲ್ಲಿ ಆರೋಗ್ಯ ವಿಮಾ ಸೌಲಭ್ಯವನ್ನು 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ತೀರ್ಮಾನಿಸಿದೆ.

ಈ ತೀರ್ಮಾನದಿಂದಾಗಿ ನಾಲ್ಕೂವರೆ ಕೋಟಿ ಕುಟುಂಬಗಳಿಗೆ ಅನುಕೂಲ ಆಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.