HEALTH TIPS

ಛತ್ತೀಸಗಢ: ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಮಂದಿ ಸಾವು

 ರಾಜನಂದಗಾಂವ್: ‌ಸಿಡಿಲು ಬಡಿದು ಕೆಲವು ಶಾಲಾ ಮಕ್ಕಳು ಸೇರಿದಂತೆ 8 ಜನ ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ. ಛತ್ತೀಸಗಢ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸೋಮವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಜೋರತರಾಯ್ ಗ್ರಾಮದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ, 'ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಜನ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ' ಎಂದು ರಾಜನಂದಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಗಾರ್ಗ್ ತಿಳಿಸಿದ್ದಾರೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries