HEALTH TIPS

ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಕ್ಯಾಂಪ್ಕೋ ನೆರವು

        ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿಯಲ್ಲಿ  ಕ್ಯಾಂಪ್ಕೋ ಪರಪ್ಪ ಶಾಖೆಯ  ಸಕ್ರಿಯ ಸದಸ್ಯ  ಕರುಣಾಕರನ್ ನಾಯರ್ ಇವರ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ  ಎರಡು ಲಕ್ಷರೂಪಾಯಿ ಸಹಾಯ ಧನವನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಕೆ ಸದಸ್ಯರ ನಿವಾಸಕ್ಕೆ ಭೇಟಿ ನೀಡಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಬದಿಯಡ್ಕ ಪ್ರಾಂತೀಯ ಪ್ರಬಂಧಕ ಚಂದ್ರ ಎಂ, ಪರಪ್ಪ ಶಾಖೆಯ ಪ್ರಬಂಧಕ ಅರುಣ್ ಕುಮಾರ್  ಮತ್ತು ಸದಸ್ಯರುಗಳಾದ ದಾಮೋದರನ್  ಎನ್ ಮತ್ತು ಗೋಪಿ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries