HEALTH TIPS

ರಸ್ತೆ ದುರಸ್ತಿ ಕಾಮಗಾರಿ-ಇಂದಿನಿಂದ ಪ್ರೆಸ್‍ಕ್ಲಬ್‍ಜಂಕ್ಷನ್‍ನಿಂದ ಚಂದ್ರಗಿರಿ ಸೇತುವೆ ವರೆಗೆ ರಸ್ತೆ ಬಂದ್

           ಕಾಸರಗೋಡು: ನಗರದ ಪ್ರೆಸ್‍ಕ್ಲಬ್ ಜಂಕ್ಷನ್‍ನಿಂದ ಚಂದ್ರಗಿರಿ ಸೇತುವೆ ವರೆಗಿನ ರಸ್ತೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಈ ಹಾದಿಯಾಗಿ ಸೆ. 19ರಿಂದ 28ರ ವರೆಗೆ ವಾಹನ ಸಂಚಾರ ನಿಷೇಧಿಸಿ ಲೋಕೋಪಯೋಗಿ ಇಲಾಖೆ ಅದಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಹಾದಿಯಾಗಿ ಸಂಚರಿಸುವ ವಾಹನಗಳು ರಾಷ್ಟ್ರೀಯ ಹೆದ್ದಾರಿ ಚೆರ್ಕಳ ಹಾದಿಯಾಗಿ ಕಾಞಂಗಾಡು ಭಾಗಕ್ಕೆ ಸಂಚರಿಸಬೇಕಾಗಿದೆ.

            ಪ್ರಸಕ್ತ ರಸ್ತೆ ಶೋಚನೀಯಾವಸ್ಥೆಯಲ್ಲಿದ್ದು, ವಾಹನ ಸಂಚಾರಕ್ಕೆ ತೀವ್ರ ಸಮಸ್ಯೆ ಎದುರಾಗುತ್ತಿದೆ  . 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries