ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಅವರಿಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಖಂಡಿಸಿ ಅಮೆರಿಕದಲ್ಲಿ ನೆಲೆಸಿರುವ ಬಾಂಗ್ಲಾ ಪ್ರಜೆಗಳು ಯೂನಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿ: ಮೊಹಮ್ಮದ್ ಯೂನಸ್‌ಗೆ ಪ್ರತಿಭಟನೆ ಬಿಸಿ
0
ಸೆಪ್ಟೆಂಬರ್ 24, 2024
Tags