ನವದೆಹಲಿ: ಎರಡು ಬಂಡುಕೋರ ಗುಂಪುಗಳೊಂದಿಗೆ ಕೇಂದ್ರ ಸರ್ಕಾರ ಮತ್ತು ತ್ರಿಪುರಾ ಸರ್ಕಾರವು ಬುಧವಾರ ಶಾಂತಿ ಒಪ್ಪಂದಕ್ಕೆ ಸಹಿ ಮಾಡಿವೆ ಎಂದು ವರದಿಯಾಗಿದೆ.
ನವದೆಹಲಿ: ಎರಡು ಬಂಡುಕೋರ ಗುಂಪುಗಳೊಂದಿಗೆ ಕೇಂದ್ರ ಸರ್ಕಾರ ಮತ್ತು ತ್ರಿಪುರಾ ಸರ್ಕಾರವು ಬುಧವಾರ ಶಾಂತಿ ಒಪ್ಪಂದಕ್ಕೆ ಸಹಿ ಮಾಡಿವೆ ಎಂದು ವರದಿಯಾಗಿದೆ.
ಎನ್‌ಎಲ್‌ಎಫ್‌ಟಿ ಮತ್ತು ಅಟಿಟಿಎಫ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, '35 ವರ್ಷಗಳ ಸುದೀರ್ಘ ಹೋರಾಟದ ಬಳಿಕ ನೀವು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಸೇರಿಕೊಂಡಿದ್ದೀರಿ. ಇಡೀ ತ್ರಿಪುರಾದ ಅಭಿವೃದ್ಧಿಗೆ ನಿಮ್ಮ ಬದ್ಧತೆಯನ್ನು ವ್ಯಕ್ತಪಡಿಸಿರುವುದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ' ಎಂದು ಹೇಳಿದ್ದಾರೆ.