ಜೆರುಸಲೇಂ: ಇಸ್ರೇಲ್ ಹಾಗೂ ಹಿಜ್ಬುಲ್ಲಾ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಲೆಬೆನಾನ್‌ಗೆ ಪ್ರಯಾಣಿಸದಂತೆ ಬೈರೂತ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಗುರುವಾರ ಸೂಚನೆ ನೀಡಿದೆ.

ಬೈರೂತ್ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕಕ್ಕಾಗಿ ಇಮೇಲ್ ಐಡಿ cons.beirut@mea.gov.in ಅಥವಾ ತುರ್ತು ದೂರವಾಣಿ ಸಂಖ್ಯೆ +96176860128ಕ್ಕೆ ಕರೆ ಮಾಡುವಂತೆ ತಿಳಿಸಿದೆ.