ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರಿಗೆ ಬ್ರಾಹ್ಮಣ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಶ್ರೀಮಠದಲ್ಲಿ ಗುರು ಭಿಕ್ಷಾ ಸೇವೆ ನಡೆಸಲಾಯಿತು. ಸಂಘಟನೆ ಅಧ್ಯಕ್ಷರು, ಪ್ರಧಾನ ಪದಾಧಿಕಾರಿಗಳು, ಸದಸ್ಯರು ಹಾಗೂ ಗುರು ಭಕ್ತರು ಪಾಲ್ಗೊಂಡಿದ್ದರು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಅನುಗ್ರಹ, ಆಶೀರ್ವಾದ ಮಂತ್ರಾಕ್ಷತೆ ನೀಡಿ ಹರಸಿದರು.