ರಾಯಪುರ: ಇತ್ತೀಚಿನ ಅಮೆರಿಕ ಪ್ರವಾಸದ ವೇಳೆ ತಮ್ಮ ಹೇಳಿಕೆ ಮೂಲಕ ಸಿಖ್ ಸಮುದಾಯಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಛತ್ತೀಸಗಢದಲ್ಲಿ ಮೂರು ಎಫ್‌ಐಆರ್ ದಾಖಲಾಗಿದೆ.
ಅಮೆರಿಕದಲ್ಲಿ ಸಿಖ್ಖರ ಕುರಿತ ಹೇಳಿಕೆ: ಛತ್ತೀಸಗಢದಲ್ಲಿ ರಾಹುಲ್ ವಿರುದ್ಧ ಮೂರು ಎಫ್‌ಐಆರ್
0
ಸೆಪ್ಟೆಂಬರ್ 20, 2024
Tags