ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ಗೆ ಅಗತ್ಯವಿರುವ ಕಬ್ಬು ನೆಟ್ಟುಬೆಳೆಸುವ ನಿಟ್ಟಿನಲ್ಲಿ ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರು ಶ್ರೀಮಠದಿಂದ ಕಳುಹಿಸಿಕೊಟ್ಟ ಕಬ್ಬಿನ ಸಸಿಗಳನ್ನು ಭಾನುವಾರ ದೇವಾಲಯದಲ್ಲಿ ಭಕ್ತಾದಿಗಳಿಗೆ ವಿತರಿಸಲಾಯಿತು.