HEALTH TIPS

ನಾಗಾಲ್ಯಾಂಡ್‌, ಅರುಣಾಚಲದಲ್ಲಿ ಕೆಲವೆಡೆ 'ವಿಶೇಷಾಧಿಕಾರ ಕಾಯ್ದೆ' ಮುಂದುವರಿಕೆ

 ವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ ಬಳಿಕ ನಾಗಾಲ್ಯಾಂಡ್‌ನ 8 ಜಿಲ್ಲೆಗಳು, ಅರುಣಾಚಲಪ್ರದೇಶದ 3 ಜಿಲ್ಲೆ ಸೇರಿದಂತೆ ವಿವಿಧೆಡೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ಮತ್ತೆ ಆರು ತಿಂಗಳ ಕಾಲ ವಿಸ್ತರಿಸಲು ಕೇಂದ್ರ ಗೃಹ ಸಚಿವಾಲಯವು ಕ್ರಮ ಕೈಗೊಂಡಿದೆ.

ಈ ಜಿಲ್ಲೆಗಳನ್ನು 'ಸಂಘರ್ಷಕ್ಕೆ ಒಳಗಾದ ಪ್ರದೇಶಗಳು' ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದು, ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ಅಡಿಯಲ್ಲಿ ಸೇನೆಗೆ ವಿಶೇಷ ಕಾರ್ಯಾಚರಣೆ ನಡೆಸಲು ಅವಕಾಶ ಕಲ್ಪಿಸಲಿದೆ.

ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಈ ಪ್ರದೇಶಗಳಲ್ಲಿ ಅಗತ್ಯಬಿದ್ದರೆ ಸೇನೆಯು ನೇರವಾಗಿ ಶೋಧ ಕಾರ್ಯಾಚರಣೆ, ಕಂಡಲ್ಲಿ ಗುಂಡು ಹಾರಿಸಲು ಕಾಯ್ದೆ ಅಡಿಯಲ್ಲಿ ಅವಕಾಶವಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries