ಕಾಸರಗೋಡು: ಕಾಞಂಗಾಡು ರಾಜ್ಯ ಹೆದ್ದಾರಿಯ ಕಾಸರಗೋಡು ಪ್ರೆಸ್ ಕ್ಲಬ್ ಜಂಕ್ಷನ್‍ನಿಂದ ಚಂದ್ರಗಿರಿ ಸೇತುವೆಯವರೆಗೆ ರಸ್ತೆಕಾಮಗಾರಿ ಹಿನ್ನೆಲೆಯಲ್ಲಿ ಸೆ.18ರಿಂದ 28ರವರೆಗೆ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.