ನವದೆಹಲಿ: ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಂದು (ಶುಕ್ರವಾರ) ಪಂಜಾಬ್‌ನಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ದಾಳಿ: ಪಂಜಾಬ್‌ನಲ್ಲಿ ಎನ್‌ಐಎ ದಾಳಿ
0
ಸೆಪ್ಟೆಂಬರ್ 13, 2024
Tags