HEALTH TIPS

ಜೆಡಿಯು ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ತ್ಯಾಗಿ ರಾಜೀನಾಮೆ

           ವದೆಹಲಿ: ಜೆಡಿ(ಯು) ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಕೆ.ಸಿ. ತ್ಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

             ಮಿತ್ರ ಪಕ್ಷ ಬಿಜೆಪಿ ಜೊತೆಗಿನ ಭಿನ್ನಾಭಿಪ್ರಾಯಗಳಿಂದಾಗಿ ಅವರು ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ.

             ಈ ನಡುವೆ ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಆದಾಗ್ಯೂ, ತ್ಯಾಗಿ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries