ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸೇವಲ್‌ಪಟ್ಟಿ ಗ್ರಾಮದಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಕಾರ್ಮಿಕ ಮೃತಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ. ಈ ಘಟನೆಯಲ್ಲಿ ಮೃತ ಹಾಗೂ ಗಾಯಗೊಂಡಿರುವ ಕಾರ್ಮಿಕರ ಕುಟುಂಬಗಳಿಗೆ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ