ಸಮರಸ ಚಿತ್ರಸುದ್ದಿ: ಕಾಸರಗೋಡು: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಪಕ್ಷದ ರಾಜ್ಯ ಸಮಿತಿ ಅಧ್ಯಕ್ಷ ಕೆ. ಸುರೇಂದ್ರನ್ ಅವರು ನಿವೃತ್ತ ಡಿವೈಎಸ್‍ಪಿ ಕೆ.ಪಿ ಮೋಹನ್‍ದಾಸ್ ಅವರಿಗೆ ಸದಸ್ಯತ್ವ ನೀಡುವುದರ ಜತೆಗೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.